Tuesday, December 09, 2025
Menu

ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ: ಸಚಿವ ಮಲ್ಲಿಕಾರ್ಜುನ್ ಗೆ ಸಭಾಪತಿ ಹೊರಟ್ಟಿ ಎಚ್ಚರಿಕೆ

ಬೆಂಗಳೂರು:ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮೇಲ್ಮನೆಯಲ್ಲಿ ಮಂಗಳವಾರ ಎಚ್ಚರಿಕೆ ನೀಡಿದರು. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಹನುಮಂತ ನಿರಾಣಿ ಅವರು ಪ್ರಶ್ನೆ ಕೇಳಿ‌ ಬಾಗಲಕೋಟೆಯಲ್ಲಿರುವ ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾನಿಲಯಕ್ಕೆ ನನ್ನನ್ನು ನಾಮನಿರ್ದೇಶನ ಮಾಡಲಾಗಿತ್ತು.ಅಲ್ಲಿ ಒಟ್ಟು 13 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ನನ್ನನ್ನು ಸಹ ಓರ್ವ

ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ