SSLC Result
625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ
ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ ಜಿಲ್ಲೆಯ ಶಿರಸಿಯ ಸರ್ಕಾರಿ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ
ಎಸ್ಎಸ್ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ
2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ



