stage collepse
ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!
ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಂಬೂಗಳಿಂದ ನಿರ್ಮಿಸಿದ್ದ ವೇದಿಕೆ ಮೇಲೆ ಹೆಚ್ಚು ಭಕ್ತರು ಸೇರಿದ್ದರಿಂದ ಭಾರ ತಾಳಲಾರದೇ ವೇದಿಕೆ ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ. ಆದಿನಾಥ ಅವರ ನಿರ್ವಾಣ


