Thursday, December 04, 2025
Menu

ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: ಕರ್ನಾಟಕ ರಾಜಕೀಯ ನಾಯಕರು ಏನಂದ್ರು?

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 35ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಕರ್ನಾಟಕದಲ್ಲೂ ರಾಜಕೀಯ ಅಲೆಗಳನ್ನು ಎಬ್ಬಿಸಿದ್ದು, ಇತ್ತೀಚೆಗೆ ಕರ್ನಾಟಕದಲ್ಲೂ ನಡೆದ ಕಾಲ್ತುಳಿತದ ನೆನಪುಗಳನ್ನು ಜೀವಂತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಪ್ರಮುಖ ರಾಜಕೀಯ ನಾಯಕರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೂರಿನ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ

ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ

ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ವೈಕುಂಠ ಏಕಾದಶಿ ಪ್ರಯುಕ್ತ  ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್‌ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ