stampede
RCB victory tragedy: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ವಿರುದ್ಧ ಹೈಕೋರ್ಟ್‌ಗೆ ಸರ್ಕಾರ ಅರ್ಜಿ
ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಕ್ರಮದ ವಿರುದ್ಧ ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ
ಎಲ್ಲೇ ಕಾಲ್ತುಳಿತ ಆದ್ರೂ ಎಲ್ಲರದ್ದೂ ಜೀವವೇ ಎಂದ ಸುರ್ಜೇವಾಲ
ಬಿಜೆಪಿಯವರು ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಮಾತನಾಡ್ತಾರೆ, ಎಲ್ಲರ ಜೀವ ಮುಖ್ಯ, ಎಲ್ಲೇ ಕಾಲ್ತುಳಿತ ಆದ್ರೂ ಎಲ್ಲರದ್ದೂ ಜೀವ ಒಂದೇ ಆಗಿರುತ್ತದೆ ಎಂದು ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಹೇಳಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,
ಇತಿಹಾಸ ಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; 600ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಒಡಿಶಾದ ಪುರಿಯಲ್ಲಿ ಆರಂಭಗೊಂಡ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ. ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ
ಆರ್‌ಸಿಬಿ ವಿಜಯೋತ್ಸವ ದುರಂತ: ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ
ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಸಂಭವಿಸಿರುವ ಸಾವುಗಳಿಗೆ ಸರ್ಕಾರವೇ ನೇರ ಹೊಣೆ, 11 ಜನ ಮೃತಪಟ್ಟಿರುವುದು ದುಃಖದ ಸಂಗತಿ. ವಿಜಯೋ ತ್ಸವ ನಿಯಂತ್ರಣ ಮಾಡಲಿಕ್ಕೆ ಆಗಲಿಲ್ಲ ಅಂದರೆ ಇಡೀ ಕರ್ನಾಟಕದ ಜನರ ರಕ್ಷಣೆ ಮಾಡ್ತೀರಾ, ಇದು ಅನಿರೀಕ್ಷಿತ ಅಲ್ಲ, ನೀವು ಪ್ಲಾನಿಂಗ್
ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು
ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ
ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ
ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ