Wednesday, September 17, 2025
Menu

ಬಾಕಿ ಉಳಿದಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ 

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು ಬಾಕಿ ಇರುವ ಐದೂ ವರ್ಷಗಳ