Menu

ಕೆಲಸಕ್ಕಿದ್ದ ಮನೆಯಿಂದ 220 ಗ್ರಾಂ ಚಿನ್ನ ಕಳವುಗೈದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಕೋಣನಕುಂಟೆಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಲ್ಲಿಂದ ಒಂದೊಂದೇ ಚಿನ್ನಾಭರಣ ಎಗರಿಸಿ ಒಟ್ಟು ೨೨೦ ಗ್ರಾಂ ಚಿನ್ನವನ್ನು ಕದ್ದು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಅದರಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದಾಳೆಂದು ಹೇಳಲಾಗಿದೆ. ಆಕೆಯನ್ನು ಬಂಧಿಸಿರುವ ಪೊಲೀಸರು 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ದೀಪ ಬಂಧಿತ ಆರೋಪಿ. ಕೋಣನಕುಂಟೆ ನಿವಾಸಿ ಜಗದೀಶ್ ಎಂಬುವವರ ಮನೆಯಲ್ಲಿ ಕಳೆದ ಒಂದು ವರ್ಷದಿಂದ ಮನೆಕೆಲಸ ಮಾಡುತ್ತಿದ್ದಳು.

ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ

ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ