stealing gold
ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್
ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ ಪಿರಿಯಾ ಪಟ್ಟಣ ದಲ್ಲಿ 5 ಗ್ರಾಂನ ಒಡವೆಯನ್ನು ಕಳ್ಳತನ ಮಾಡಿದ್ದಳು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿ ಜ್ಯುಡಿಷಿಯಲ್ ಕಸ್ಟಡಿಗೆ


