Menu

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್‌

ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಂಪಮ್ಮ ಎಂಬ ಮಹಿಳೆ 50ಕ್ಕೂ ಹೆಚ್ಚು ಸೀರೆಗಳನ್ನು ಕದ್ದಿದ್ದಾಳೆ ಎಂದು ಆರೋಪಿಸಿ, ಉಮೇದ್ ರಾಮ್ ಸಿಬ್ಬಂದಿಯೊಂದಿಗೆ ಗುಪ್ತಾಂಗಕ್ಕೆ