Steel
ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಸಚಿವ ಹೆಚ್‌ಡಿಕೆ
2030ರ ವೇಳೆಗೆ ಭಾರತ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಗದಿ ಮಾಡಿರುವ ಗುರಿ ಮುಟ್ಟುವ ದೃಷ್ಟಿಯಿಂದ ಮತ್ತೊಂದು ಸುತ್ತಿನ ‘ಉತ್ಪಾದನೆ ಆಧಾರಿತ ಉತ್ತೇಜನ ಸೌಲಭ್ಯ ಯೋಜನೆಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ನವದೆಹಲಿಯಲ್ಲಿ ಸಚಿವರು ಈ ಸೌಲಭ್ಯಕ್ಕೆ ಉಕ್ಕು ಉತ್ಪಾದಕರು ನೋಂದಾಯಿಸಿಕೊಳ್ಳುವ ಪೋರ್ಟಲ್ ಗೆ ಚಾಲನೆ ನೀಡಿದರು. ಉಕ್ಕು ಆಮದು ಪ್ರಮಾಣಕ್ಕೆ ಅಂಕೆ ಹಾಕುವ, ದೇಶೀಯವಾಗಿ ಹೆಚ್ಚು ಪ್ರಮಾಣದಲ್ಲಿ