Steve Jobs wife laurene
ಪ್ರಯಾಗ್‌ರಾಜ್‌ನಲ್ಲಿ ಹೊಸ ಗೋತ್ರ, ಹೊಸ ಹೆಸರು ಸ್ವೀಕರಿಸಿದ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ತನ್ನ ಗುರು ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರಿಂದ ಗೋತ್ರ ಸ್ವೀಕರಿಸಿ ಹೊಸ ಗುರುತು ಮತ್ತು ಹೊಸ ಹೆಸರು ಪಡೆದುಕೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ಕಾಲಿಟ್ಟ ಬಳಿಕ ಮೊದಲು ತಮ್ಮ ಗುರುಗಳಾದ ನಿರಂಜನಿ ಅಖಾಡ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರನ್ನು ಭೇಟಿಯಾಗಿದ್ದಾರೆ. ನಿರಂಜನಿ ಅಖಾರದ ಕೈಲಾಶಾನಂದ