Thursday, February 13, 2025
Menu

ಕುಂಭಮೇಳದಲ್ಲಿ ಪಾಲ್ಗೊಂಡ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

ವಿಶ್ವದ ದಿಗ್ಗಜ ಸಾಫ್ಟ್ ವೇರ್ ಆಪಲ್ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ಸ್ ಪೊವೆಲ್ ಜಾಬ್ಸ್ ಕುಂಭಮೇಳದಲ್ಲಿ ಪಾಲ್ಗೊಂಡ ಎರಡನೇ ದಿನಕ್ಕೆ ಅಸ್ವಸ್ಥಗೊಂಡಿದ್ದಾರೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ 45 ದಿನಗಳ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಲಾರೆನ್ ಪೊವೆಲ್ ಜಾಬ್ಸ್ ಅಲರ್ಜಿಯಿಂದ ಬಳಲುತ್ತಿದ್ದಾರೆ. ಸ್ಟೀವ್ ಜಾಬ್ಸ್ ಪತ್ನಿ, ತ್ರಿವಣಿ ಸಂಗಮದಲ್ಲಿ ಸ್ನಾನ ಮಾಡುವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ನನ್ನ ‘ಶಿವಿರ್’ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಗೆ ಕೆಲವು