stock market
ಷೇರು ಮಾರುಕಟ್ಟೆಯಲ್ಲಿ ಸುಂಟರಗಾಳಿ: ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಯುದ್ಧದಿಂದ ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲಗೊಂಡಿದ್ದು, ಇಂದು ಒಂದೇ ದಿನ ಹೂಡಿಕೆದಾರರಿಗೆ 19 ಲಕ್ಷ ಕೋಟಿ ರೂ. ನಷ್ಟವಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬೃಹತ್ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಭಾರೀ ಇಳಿಕೆ ಕಂಡಿದೆ. ಸೆನ್ಸೆಕ್ಸ್ ಆರಂಭದಲ್ಲಿ 4 ಸಾವಿರ ಅಂಕ ಪತನಗೊಂಡು
ಟ್ರಂಪ್ ತೆರಿಗೆ ಅಬ್ಬರಕ್ಕೆ ಪಾತಾಳಕ್ಕೆ ಕುಸಿದ ಭಾರತದ ರೂಪಾಯಿ!
ಹೊಸ ತೆರಿಗೆ ಪದ್ಧತಿ ಜಾರಿ ಘೋಷಿಸುವ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಮರ ಸಾರಿದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಸೋಮವಾರ ಷೇರು ಮಾರುಕಟ್ಟೆ ಆರಂಭಗೊಳ್ಳುತ್ತಿದ್ದಂತೆ ರೂಪಾಯಿ