Menu

ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್‌

ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್‌ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದೂ ಹೇಳಿದ್ದಾರೆ. ಭಾನುವಾರ ರಾತ್ರಿ ಗಾಜಾಕ್ಕೆ ತೆರಳುವ ಮುನ್ನ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ. ಇಸ್ರೇಲ್‌-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಪಾಕಿಸ್ತಾನ ಮತ್ತು