Stray dog attack
ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ. ನಾಯಿ ಕಡಿತ ಘಟನೆಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದನ್ನು ಗಮನಿಸಿದ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಪ್ರತಿಯೊಂದು ಶಿಕ್ಷಣ
ಬೀದಿನಾಯಿ ದಾಳಿ: ಚಿಕಿತ್ಸೆ ನೀಡದೆ ಮನೆಗೆ ಕಳಿಸಿದ ವಿಕ್ಟೋರಿಯಾ ವೈದ್ಯರು
ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ಯುವಕನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ್ದು, ಚಿಕಿತ್ಸೆಗೆಂದು ಹೋದಾಗ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ವಾಪಸ್ ಕಳಿಸಿರುವ ಘಟನೆ ನಡೆದಿದೆ. ನಾಯಿ ದಾಳಿಗೆ ಒಳಗಾಗಿ ಯುವಕನ ದೇಹ ರಕ್ತಸಿಕ್ತವಾಗಿದ್ದರೂ ಯಾವುದೇ ಬ್ಯಾಂಡೆಜ್, ಚಿಕಿತ್ಸೆ ನೀಡದೆ ವೈದ್ಯರು ವಾಪಸ್



