Menu

ಸರ್ಕಾರಿ, ಖಾಸಗಿ ಕಟ್ಟಡಗಳ ಬಳಿ ಬೀದಿನಾಯಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್ ನಿಲ್ದಾಣ,  ರೈಲ್ವೆ ನಿಲ್ದಾಣ, ಕ್ರೀಡಾ ಸಂಕೀರ್ಣ ಮುಂತಾದ ಕಡೆಗಳಲ್ಲಿರುವ ಬೀದಿನಾಯಿಗಳನ್ನು ಪುನರ್ ವಸತಿ ಕೇಂದ್ರಕ್ಕೆ ರವಾನಿಸಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ವಿಕ್ರಂ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠ ಬೀದಿ ನಾಯಿಗಳ ದಾಳಿ ಕುರಿತು ವಿಚಾರಣೆ ನಡೆಸಿ ಗುರುವಾರ ಮಹತ್ವದ ತೀರ್ಪು ನೀಡಿದ್ದು, ಜನವರಿ 13ಕ್ಕೆ ವಿಚಾರಣೆಯನ್ನು ಮುಂದೂಡಿತು.

ಬೀದಿ ನಾಯಿಗಳ ದಾಳಿಗೆ ಆರು ವರ್ಷದ ಬಾಲಕ ಸಾವು

ಲಿಂಗಸುಗೂರು  ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಸಬಾಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಸಿದ್ದಪ್ಪ ಬೀರಪ್ಪ (6) ಎಂಬ ವರ್ಷದ ಮಗು ಮೃತಪಟ್ಟಿದೆ. ಬಾಲಕ  ಸಂಜೆ ಬಯಲು ಬಹಿರ್ದೆಸೆಗೆ ಹೋದಾಗ ಐದಾರು ಬೀದಿ ನಾಯಿಗಳ ಹಿಂಡು‌ ದಾಳಿ ಮಾಡಿದೆ.  ಪುರಸಭೆ ಅಧಿಕಾರಿಗಳು ಬೀದಿ