Menu

ಮೈಸೂರಿನಲ್ಲಿ ಲೈಂಗಿಕ ಕಿರುಕುಳ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿ ದೂರು

ಮೈಸೂರು ನಗರದ ಪ್ರತಿಷ್ಠಿತ ಇಂಜಿನಿಯರಿಂಗ್​​ ಕಾಲೇಜಿನಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಉಪನ್ಯಾಸಕ ಭರತ್ ಭಾರ್ಗವ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ ಬಳಿ ದೂರಿದ್ದಳು. ಈ ವಿಚಾರಕ್ಕೆ ವಿದ್ಯಾರ್ಥಿನಿಗೆ ಕರೆ ಮಾಡಿದ್ದ ಉಪನ್ಯಾಸಕ ಭರತ್ ಭಾರ್ಗವ, ತಾನು