student pregnant
ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್ ನೋಟ್ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು. ಎಲ್ಲದಕ್ಕೂ ಆ ಶಾಲೆಯ ಪಿಟಿ ಮಾಸ್ಟರ್ ಕಾರಣ. ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ಯಾರಿಂದ ಎಂಬುದನ್ನು ಡಿಎನ್ಎ ಟೆಸ್ಟ್ ಮೂಲಕ ಪತ್ತೆಹಚ್ಚಬೇಕು ಎಂದು ಹೇಳಿಕೊಂಡಿದ್ದಾನೆ. ನನಗೂ ಆಕೆಗೂ ಯಾವುದೇ ಸಂಬಂಧ
ಟ್ಯೂಷನ್ ಶಿಕ್ಷಕನಿಂದ ಗರ್ಭಿಣಿ: ಗರ್ಭಪಾತ ಮಾತ್ರೆ ತೆಗೆದುಕೊಂಡ ವಿದ್ಯಾರ್ಥಿನಿ ಸಾವು
ಮಹಾರಾಷ್ಟ್ರದ ಯವತ್ಮಾಳ ಜಿಲ್ಲೆಯ ಪುಸದ್ ಪಟ್ಟಣದಲ್ಲಿ ಟ್ಯೂಷನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗರ್ಭಪಾತಕ್ಕೆ ಮಾತ್ರೆ ಸೇವಿಸಿದ ನಂತರ 12 ನೇ ತರಗತಿಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ ಸಂತೋಷ್ ಗುಂಡೇಕರ್ನನ್ನು ಪೊಲೀಸರು ಬಂಧಿಸಿದ್ದು,



