Menu

ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಅತ್ಯಾಚಾರ

ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿನಿ ಮೇಲೆ‌ ಜೂನಿಯರ್‌ ವಿದ್ಯಾರ್ಥಿಯೊಬ್ಬ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೀವನ್ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿ. ವಿದ್ಯಾರ್ಥಿನಿಯನ್ನು ಕಾಲೇಜಿನ ವಾಶ್‌ ರೂಂಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿದೆ. ಸಂತ್ರಸ್ತೆಯು ಆರೋಪಿಯಿಂದ ಕೆಲವೊಂದು ಸಾಮಗ್ರಿಗಳನ್ನು ತೆಗೆದುಕೊಳ್ಳಬೇಕಿತ್ತು, ಲಂಚ್‌ ಬ್ರೇಕ್‌ನಲ್ಲಿ ತೆಗೆದುಕೊಳ್ಳುತ್ತೇನೆ ಅಂದಿದ್ದಳು. ಲಂಚ್ ವೇಳೆಯಲ್ಲಿ ಭೇಟಿಯಾದಾಗ ಆರೋಪಿಯು ಸಂತ್ರಸ್ತೆಯ ಬಳಿ ಸ್ವಲ್ಪ ಮಾತನಾಡಬೇಕೆಂದು ಹೇಳಿ