Student suicide attempt
ಶಿಕ್ಷಕರಿಂದ ದೈಹಿಕ ಮಾಸಿಕ ಕಿರುಕುಳ ಆರೋಪ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾಗುತ್ತಿಲ್ಲವೆಂದು ಆರೋಪಿಸಿ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಿಕ್ಷಕರೊಬ್ಬರು ಬಾಸುಂಡೆ ಬರುವಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ವರ್ತನೆ ಮತ್ತು ಶಾಲಾ ಮಂಡಳಿಯ ನಿರಂತರ
ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ



