Menu

ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ದಕ್ಷಿಣ ಕನ್ನಡದ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಆಕೆ ಫೆ. 22ರಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗಿತ್ತು. ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಿಟ್ಲ ಠಾಣೆ ಪೊಲೀಸರು ಬಂದು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರ ಅವರ ತಂಡ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ

ಶಿವಮೊಗ್ಗ ಅಂಬೇಡ್ಕರ್‌ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು

ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು