studentdeath
ಶಿವಮೊಗ್ಗ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು
ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿವಿಎಸ್ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ವನಿಷಾ ಕಾಲೇಜಿಗೆ ಹೋಗುವ ಸಮಯದಲ್ಲಿ ತಿಂಡಿತಿಂದು ಹಾಸ್ಟೆಲ್ ಟೆರೇಸ್ ಮೇಲೆ ಹೋಗಿದ್ದಾಳೆ. ಸ್ವಲ್ಪ ಹೊತ್ತಿನ


