Thursday, February 06, 2025
Menu

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದಾಗಿ ತಿಳಿಸಿದರು. ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ಪದೇಪದೇ ಪರೀಕ್ಷೆ ಮುಂದೂಡುವುದು,