students union
ಶಿಕ್ಷಕರ ನೇಮಕದ ಬದಲು ಶಾಲೆಗಳನ್ನೇ ಮುಚ್ಚಲು ಹೊರಟ ಸರ್ಕಾರದ ವಿರುದ್ಧ ಆಕ್ರೋಶ
ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸಂಯೋಜನೆ ಹೆಸರಿನಲ್ಲಿ ರಾಜ್ಯದ 4200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು