Subrahmanya Temple
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆದಾಯ 155.95 ಕೋಟಿ ರೂ.
ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುವ ದೇವಸ್ಥಾನ ಇದಾಗಿದ್ದು, ರಾಜ್ಯದ ಶ್ರೀಮಂತ ದೇವಸ್ಥಾನ ಎಂದು ಹೆಸರಾಗಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿರುವ


