Menu

ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಸುದೀಪ್!

ಕಿಚ್ಚು ಸುದೀಪ್ ರಾಜ್ಯ ಸರ್ಕಾರ ಪ್ರಕಟಿಸಿದ್ದ ೨೦೧೯ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಬುಧವಾರ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪ್ರಕಟಿಸಿತ್ತು. ಚಲನಚಿತ್ರ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಗುರುವಾರ ಟ್ವೀಟ್ ಮಾಡಿರುವ ಸುದೀಪ್, ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಆದರೆ ನನಗಿಂತ ಉತ್ತಮ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ

ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ