Wednesday, August 26, 2026
Menu

ಸುಧಾಮೂರ್ತಿ ದಂಪತಿ  ಹಿಂದುಳಿದವರ ಸಮೀಕ್ಷೆ ಎಂದು ಭಾವಿಸಿದ್ದರೆ ಅದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿಯವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ, ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ