Tuesday, December 09, 2025
Menu

ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ