Menu

ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಎಂ ಬಿ ಪಾಟೀಲ

ವಿಜಯಪುರ : ಗಗನ್ ಮಹಲ್ ಉದ್ಯಾನವನದಲ್ಲಿ ರೈತರು ಹಾಗೂ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಡಾ.ಎಂ.ಬಿ. ಪಾಟೀಲ ಭೇಟಿ ನೀಡಿದರು ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಕ್ಕರೆ ಸಚಿವರು ಸೇರಿದಂತೆ ಅನೇಕ ಸಚಿವರ ಸಮಕ್ಷಮದಲ್ಲಿ ಈ ವಿಷಯವಾಗಿ ವಿಶೇಷ ಸಭೆ ನಡೆಸಲಾಗುವುದು, ಪ್ರಧಾನಮಂತ್ರಿಗಳನ್ನು ಸಹ ಭೇಟಿ