Saturday, February 08, 2025
Menu

ದುಬಾರಿ ಆಗಲಿದೆ ಸಕ್ಕರೆ ಬೆಲೆ!

ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಕ್ಕರೆಯ ಎಂಎಸ್ಪಿ ಪ್ರತಿ ಕೆಜಿಗೆ 31ರೂ. ಇದೆ. ಈ ದರವನ್ನು 2019ರ ಫೆಬ್ರವರಿಯಲ್ಲಿ ನಿಗದಿಪಡಿಸಲಾಗಿತ್ತು. ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಒತ್ತಡದಿಂದಾಗಿ