sugar
ಎಥೆನಾಲ್ ಪ್ರಭಾವ: ಸಕ್ಕರೆ ಉತ್ಪಾದನೆ ಶೇ. 12ರಷ್ಟು ಕುಸಿತ
ನವದೆಹಲಿ: 2025ನೇ ಸಾಲಿನಲ್ಲಿ ಭಾರತದ ಸಕ್ಕರೆ ಉತ್ಪಾದನೆಯು ಗಮನಾರ್ಹ ಕುಸಿತವಾಗುವ ನಿರೀಕ್ಷೆಯಿದೆ ಎಂದು ಸೆಂಟ್ರಮ್ ವರದಿ ಹೇಳಿದೆ. ಹಿಂದಿನ ವರ್ಷದಲ್ಲಿ ಉತ್ಪಾದನೆಯಾಗಿದ್ದ 31.8 ಎಂಎಂಟಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಇದು 27 ಮಿಲಿಯನ್ ಮೆಟ್ರಿಕ್ ಟನ್ (ಎಂಎಂಟಿ) ಗಿಂತ ಕಡಿಮೆಯಾಗುವ ಮುನ್ಸೂಚನೆಗಳಿವೆ ಎಂದು ವರದಿ ತಿಳಿಸಿದೆ. ಇದು 12 ಪ್ರತಿಶತದಷ್ಟು ಕುಸಿತವಾಗಿದೆ. ಮುಖ್ಯವಾಗಿ ಎಥೆನಾಲ್ ಉತ್ಪಾದನೆಗಾಗಿ ಹೆಚ್ಚಿನ ಪ್ರಮಾಣದ ಕಬ್ಬನ್ನು ಬಳಸುತ್ತಿರುವುದು ಮತ್ತು ಪ್ರಮುಖ ಕಬ್ಬು ಉತ್ಪಾದಿಸುವ ರಾಜ್ಯಗಳಲ್ಲಿ ಇಳುವರಿ
ದುಬಾರಿ ಆಗಲಿದೆ ಸಕ್ಕರೆ ಬೆಲೆ!
ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಜೀವನ ಶೈಲಿ ಬದಲಿಸಿ, ಮಧುಮೇಹ ನಿಯಂತ್ರಿಸಿ…
ನಗರ ಪ್ರದೇಶಗಳಲ್ಲಿ ಮಕ್ಕಳಿಗೆ ಆಟವಾಡಲು ಸೂಕ್ತ ಸೌಲ‘್ಯಗಳು ಸಿಗುತ್ತಿಲ್ಲ. ಇದರಿಂದಾಗಿ ಹತಾಶರಾಗುವ ಮಕ್ಕಳು, ಕ್ರೀಡಾ ಚಟುವಟಿಕೆಗಳ ಬಗ್ಗೆ ಅನಾಸಕ್ತರಾಗಿ, ಕಂಪ್ಯೂಟರ್ ಗೇಮ್‌ಗಳು ಮತ್ತು ದೂರದರ್ಶನಗಳಂಥ ಒಳಾಂಗಣ ಮನರಂಜನೆಯತ್ತ ಆಸಕ್ತಿವಹಿಸುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಮಕ್ಕಳಲ್ಲಿ ಸ್ಥೂಲಕಾಯ ಮತ್ತು ಮಧುಮೇಹ ಪ್ರಮಾಣ ಹೆಚ್ಚಾಗಿ ರಾಷ್ಟ್ರದ