Sugarcane growers
ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರದ ಪರಿಹಾರ ನೀಡಲು ಆಗ್ರಹಿಸಿ ಪಿಎಂಗೆ ಸಿಎಂ ಪತ್ರ
ಸಕ್ಕರೆಯ ಎಂಎಸ್‌ಪಿ ತಕ್ಷಣ ಪರಿಷ್ಕರಿಸುವ ಮೂಲಕ ನಮ್ಮ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ ನೀಡಬೇಕಾಗಿದೆ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಶಾಶ್ವತ , ಸ್ಥಿರ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಪ್ರಧಾನಿಯನ್ನು


