sugarcane
ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್. ಅಶೋಕ್ ಆಕ್ರೋಶ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ. ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಪ್ರಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು