suhas shetty
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ. ಪೂಂಜಾ ಸಲ್ಲಿಸಿರುವ ಅರ್ಜಿ ನ್ಯಾ. ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್ ಶೆಟ್ಟಿ ರೌಡಿ ಶೀಟರ್, ಈಗ ಮಹಾತ್ಮ: ದಿನೇಶ್ ಗುಂಡೂರಾವ್
ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್ ಸುಹಾಸ್
ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್ ಹೈ ಅಲರ್ಟ್, ರಾತ್ರಿ 9.30ರೊಳಗೆ ಎಲ್ಲ ಬಂದ್
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ
ಸುಹಾಸ್ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ
ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಮುಖಂಡರಿಗೆ ಬೆದರಿಕೆ
ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳು ಕಾಣಿಸಿಕೊಂಡಿದ್ದು, ಮಂಗಳೂರು ಈಗ ಬೂದಿ ಮುಚ್ಚಿದ ಕೆಂಡಂದಂತೆ ಆಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಾಲ್ವರು ಹಿಂದೂಗಳು ಸೇರಿ 8 ಆರೋಪಿಗಳು ಅರೆಸ್ಟ್
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಾಲ್ವರು ಹಿಂದೂಗಳು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ




