Tuesday, September 22, 2026
Menu

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು