Menu

ಪಾಕ್‌ ಅರಸೇನಾಪಡೆ ಕಚೇರಿ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ: ಆರು ಸಾವು

ಪಾಕಿಸ್ತಾನದ ಪೇಶಾವರದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬ್​ ದಾಳಿ ನಡೆದಿದ್ದು, ದಾಳಿ ಹಾಗೂ ನಂತರದ ಕಾರ್ಯಾಚರಣೆಯಲ್ಲಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಅಸು ನೀಗಿದವರಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಪ್ಯಾರಾಮಿಲಿಟರಿ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಮೇಲೆ ಒಬ್ಬ ಆತ್ಮಾಹುತಿ ದಾಳಿಕೋರ ದಾಳಿ ನಡೆಸಿದ್ದಾನೆ. ನಂತರ ಇನ್ನೊಬ್ಬ ಕಾಂಪೌಂಡ್‌ ಪ್ರವೇಶಿಸಿದ್ದಾನೆ ಎಂದು ಹಿರಿಯ ಅಧಿಕಾರಿ ತಿಳಿಸಿರುವುದಾಗಿ