suicide attempt
ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ
ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. ಆರೋಪಿಯ ತಾಯಿ ಬದುಕುಳಿದಿದ್ದು, ಸ್ಥಿತಿ ಗಂಭೀರವಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಈ ಹತ್ಯೆಗೆ ಕಾರಣ ತಿಳಿದು
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ