suicide attempt
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ ಅನಿಲ್ ಎರಡು ಹಳಿಗಳ ಮಧ್ಯೆ ಮಲಗಿದ್ದಾನೆ. ಲೋಕೋ ಪೈಲಟ್ ಮೆಟ್ರೋ ನಿಲ್ಲಿಸಿದ್ದರಿಂದ ಅನಿಲ್ ಬಚಾವ್ ಆಗಿದ್ದಾನೆ. ಫ್ಲಾಟ್ಫಾರಂನಲ್ಲಿದ್ದ ಸಿಬ್ಬಂದಿ ಅನಿಲ್ ಕುಮಾರ್ ಪಾಂಡೆಯನ್ನು ರಕ್ಷಿಸಿದ್ದಾರೆ. ಕೆಲ ಕಾಲ