Menu

ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ

ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಯ ಪ್ರಕಾರ, 19 ವರ್ಷದ ಮಹಿಳೆ ಮತ್ತು ಆಕೆಯ ತಂದೆ ಬೆಳಗಿನ ಜಾವ ಕಾಂದಿವಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅರ್ಚಕರು