Menu

ಸುಜಾತ ಭಟ್‌ಗೆ ಎಸ್‌ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ

ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ’ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಅವರಿಗೂ ಎಸ್‌ಐಟಿ ಭದ್ರತೆ ಒದಗಿಸಬೇಕು ಎಂಬುದಾಗಿ ನಾನು ಶಿಫಾರಸು ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಮಹಿಳಾ ಹೋರಾಟಗಾರರು