Menu

ಬೇಸಿಗೆ: ಕರೆಂಟು-ನೀರು ಪೂರೈಕೆಗೆ ತೊಡಕಾಗದಿರಲಿ

ಬೇಸಿಗೆಯು, ಈ ಸಾರಿ ರಾಜ್ಯದಲ್ಲಿ ತುಸು ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಆದ್ದರಿಂದ ಕಂದಾಯ , ಗ್ರಾಮೀಣಾಭಿವೃದ್ಧಿ ಮತ್ತು ಇಂಧನ ಖಾತೆ ಸಚಿವಾಲಯವು ಹಿರಿಯ ಅಧಿಕಾರಿಗಳ ಜಂಟಿ ಸಭೆಯೊಂದನ್ನು ಕರೆದು ಮುಂದಿನ ಮೂರು ತಿಂಗಳ ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ. ರಾಜ್ಯದಲ್ಲಿ ಇನ್ನು ಬೇಸಿಗೆಯ ಪರ್ವ. ಗ್ರಾಮ ಮತ್ತು ಹೋಬಳಿಗಳಲ್ಲಿ ಕುಡಿಯುವ ನೀರು ಮತ್ತು ಕರೆಂಟ್‌ಗೆ ತೊಡಕು. ಕೆಲವು ಕಡೆ ಕರೆಂಟ್ ಇದ್ದರೆ ನೀರಿಲ್ಲ. ನೀರಿದ್ದರೆ ಕರೆಂಟ್ ಇರುವುದಿಲ್ಲ !

ಬೇಸಿಗೆಯಲ್ಲಿ  ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ 

ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ