summer season
ಕೆಆರ್ಎಸ್ ನೀರಿನ ಮಟ್ಟ 90 ಅಡಿಗೆ ಕುಸಿತ: ಬೆಂಗಳೂರಿಗೂ ಆತಂಕ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟವು 90 ಅಡಿಗೆ ಕುಸಿದಿದ್ದು, ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ ನೀರು ಸಂಗ್ರಹವಿದೆ. ಒಟು 16 ಟಿಎಂಸಿ ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಡೆಡ್ ಸ್ಟೋರೇಜ್ ಏಳು ಟಿಎಂಸಿ ಇದ್ದು ಒಂಬತ್ತು ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಲಭ್ಯವಿರುವ ಒಂಬತ್ತು
ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 110.44 ಅಡಿಗೆ ಕುಸಿತ
ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ ಇಂದು 110.44 ಅಡಿಗೆ ಕುಸಿದಿದೆ. ಜೂನ್, ಜುಲೈ ತಿಂಗಳಿನವರೆಗೆ ಕುಡಿಯುವ ನೀರಿಗೆ ಯಾವ ಅಭಾವ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 124.80 ಗರಿಷ್ಠ ಅಡಿ ಮಟ್ಟದ ಕೆಆರ್ಎಸ್ ಡ್ಯಾಂನಲ್ಲಿ 110.44 ಅಡಿ
ಬೇಸಿಗೆಯಲ್ಲಿ ಬೆಂಗಳೂರು-ಮುಂಬೈ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲುಗಳು
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಬೆಂಗಳೂರು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ




