Menu

ಏನಿದು, ಪಾಕ್‌ಗೆ ಚೀನಾ ಸಮನ್ಸ್‌

ತಾನು ವಿಧಿಸಿರುವ ಷರತ್ತು ಉಲ್ಲಂಘಿಸಿದ್ದಕ್ಕೆ ಚೀನಾವು ಪಾಕಿಸ್ತಾನಕ್ಕೆ ಸಮನ್ಸ್‌ ನೀಡಿದೆ ಎಂದು ಸುದ್ದಿಯಾಗಿದೆ, ತಾನು ಪೂರೈಸಿರುವ ಪಿಎಸ್‌15 ಕ್ಷಿಪಣಿ, ಜೆ17 ಫೈಟರ್‌ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಚೀನಾ ಅದನ್ನು ಉಲ್ಲಂಘಿಸಿದೆ ಎಂಬುದೇ ಚೀನಾದ ಸಿಟ್ಟಿಗೆ ಕಾರಣ ಎಂದು ಹೇಳಲಾಗಿದೆ. ಮತ್ತೊಂದೆಡೆ ಎಫ್‌-16 ವಿಮಾನ ಬಳಕೆಯಲ್ಲಿಯೂ ಪಾಕ್ ಅಮೆರಿಕದ ನಿಯಮ ಉಲ್ಲಂಘಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಪಾಕಿಸ್ತಾನ ಹಾರಿಸಿಬಿಟ್ಟ ಪಿಎಸ್‌15 ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿತ್ತು. ಜೆ17 ಯುದ್ಧ