Menu

ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 188 ರನ್ ಸಂಪಾದಿಸಿತು. ಪೈಪೋಟಿಯ ಮೊತ್ತ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು