Supersonic cruise missile
ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯ ಉದ್ಘಾಟನೆ
ಜಗತ್ತು ಬಲಿಷ್ಠರನ್ನು ಗೌರವಿಸುತ್ತದೆಯೇ ಹೊರತು ದುರ್ಬಲರನ್ನಲ್ಲ, ಜಗತ್ತಿನಲ್ಲಿ ಭಯಕ್ಕೆ ಸ್ಥಾನವಿಲ್ಲ, ಜಗತ್ತು ಶಕ್ತಿಯನ್ನು ಗೌರವಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇಳಿದ್ದರು ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದಾರೆ, ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇದು ಒಂದು ಕಾರ್ಖಾನೆಯ ಉದ್ಘಾಟನೆ ಮಾತ್ರವಲ್ಲ, ಸ್ವಾವಲಂಬನೆಯ ಉತ್ತಮ ಉದಾಹರಣೆ. ಇದಕ್ಕೆ 4 ಸಾವಿರ ಕೋಟಿ ರೂ. ಹೂಡಿಕೆ


