superstitious society
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ, ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಲೀ , ಅಂಧಶ್ರದ್ಧೆಯ ಪಾಲನೆಯಾಗಲಿ ಮಾಡಬಾರದು. ಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ


