Monday, September 21, 2026
Menu

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿ ಮೇ ಅಂತ್ಯದವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ