Menu

ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. DySP ಸೇರಿ ಇತರೆ