supreme court
ನಟಿಯರಾದ ರಾಗಿಣಿ, ಸಂಜನಾ ವಿರುದ್ಧ ಎಫ್‌ಐಆರ್ ರದ್ದು ಪ್ರಶ್ನಿಸಿ ಸಿಸಿಬಿ ಮೇಲ್ಮನವಿ
ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯವರಿಗೆ ಸಿಸಿಬಿ ಆಘಾತ ನೀಡಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ನಟಿ ಸಂಜನಾ ಮತ್ತು ರಾಗಿಣಿ ವಿರುದ್ಧದ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾ ವಿರುದ್ಧದ ಎಫ್‌ಐಆರ್
ಕ್ರಿಮಿನಲ್ ಕೇಸ್ ನಲ್ಲಿ ಜನಪ್ರತಿನಿಧಿಗಳು ಭಾಗಿ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಜನಪ್ರತಿನಿಧಿಗಳನ್ನು ರಾಜಕಾರಣದಿಂದ ನಿಷೇಧಿಸುವ ಕುರಿತಂತೆ ಕೈಗೊಳ್ಳಬೇಕಾದ ತೀರ್ಮಾನದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಅನುಸಾರವಾಗಿ ಯಾವುದೇ ಜನಪ್ರತಿನಿಧಿಗಳ ಅನರ್ಹತೆಯ ಅವಧಿಯನ್ನು ಕಡಿಮೆ ಮಾಡಿದ ಅಥವಾ ನಿಷೇಧಿಸಿರುವ ಬಗ್ಗೆ
ಮಾತನಾಡುವ ಸ್ವಾತಂತ್ರ್ಯಕ್ಕೂ ಮಿತಿ ಇದೆ: ಯೂಟ್ಯೂಬರ್ ಗೆ ಸುಪ್ರೀಂ ಚಾಟಿ
ಸಂವಿಧಾನದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದ್ದರೂ ಅದಕ್ಕೆ ಮಿತಿ ಇದೆ ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೀನು ನೋಡಿದ್ದಿಯಾ ಎಂದು ಕೀಳುಮಟ್ಟದ ಪ್ರಶ್ನೆ ಮಾಡಿದ್ದ ರಣವೀರ್ ಅಲ್ಲಾಬಾದಿಯಾ ವಿವಾದಕ್ಕೆ ಗುರಿಯಾಗಿದ್ದರು.
ಮೈಸೂರು ಒಡೆಯರ್ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣ: ಸಚಿವ ಹೆಚ್‌ಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ
ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ
ನ್ಯಾಯಾಧೀಶರ ವಿರುದ್ಧ ದೂರು ವಿಚಾರಣೆಗೆ ಅನುಮತಿ: ಲೋಕಪಾಲ ಆದೇಶಕ್ಕೆ ಸುಪ್ರೀಂ ತಡೆ
2013ರ ಲೋಕಾಯುಕ್ತ ಹಾಗೂ ಲೋಕಪಾಲ ಕಾಯ್ದೆಯಲ್ಲಿ ಹೈಕೋರ್ಟ್ ಹಾಲಿ ಜಡ್ಜ್‌ಗಳು ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಲಾಗಿದೆ. ಆದರೂ ಲೋಕಪಾಲರು ಹೈಕೋರ್ಟ್ ಜಡ್ಜ್‌ಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡುತ್ತಿರುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧದ ದೂರುಗಳ
ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ: ಯೂಟ್ಯೂಬರ್ ರಣವೀರ್ ಗೆ ಸುಪ್ರೀಂ ಚಾಟಿ
ಮನಸ್ಸಿನ ಕೊಳಕನ್ನು ಹೊರಗೆ ಹಾಕಿರುವ ನಿನಗೆ ರಕ್ಷಣೆ ಯಾಕೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ
ಡಿಕೆಶಿ ವಿರುದ್ಧ ಅರ್ಜಿ ಸಲ್ಲಿಸಿದ ಯತ್ನಾಳ್ ಗೆ ಸುಪ್ರೀಂ ಚಾಟಿ
ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಸಿಬಿಐ
26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು
೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ
ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ