supreme court
ಡಿಕೆಶಿ ವಿರುದ್ಧ ಅರ್ಜಿ ಸಲ್ಲಿಸಿದ ಯತ್ನಾಳ್ ಗೆ ಸುಪ್ರೀಂ ಚಾಟಿ
ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಸಿಬಿಐ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿದಾರ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡಿತು. ರಾಜಕೀಯ ಲಾಭ ಪಡೆಯಲು ಇಂತಹ ಅರ್ಜಿ ಹಾಕುತ್ತೀರಾ?
26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು
೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ
ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ
ಗೋಧ್ರಾ ದುರಂತ: ಫೆ.13ರಿಂದ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್
ನವದೆಹಲಿ: ಗೋಧ್ರಾ ರೈಲು ದುರಂತ ಸಂಬಂಧ ಗುಜರಾತ್ ಸರ್ಕಾರ ಮತ್ತು ಆರೋಪಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆಯ ದಿನ ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ
ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು
ಅಸರಾಮ್ ಬಾಪುಗೆ ಮಧ್ಯಂತರ ಜಾಮೀನು!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಸರಾಮ್ ಬಾಪುಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 85 ವರ್ಷದ ಸ್ವಯಂ ಘೋಷಿತ ದೇವಮಾನವ ಅಸರಾಮ್ ಬಾಪು ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲಿನಿಂದ ಬಿಡುಗಡೆ
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್
ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ ಪ್ರಕರಣ: ವರದಕ್ಷಿಣೆ ಕಿರುಕುಳ ಬಗ್ಗೆ ಸುಪ್ರೀಂ ಕಳವಳ!
ಪತ್ನಿ ದಾಖಲಿಸಿದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವರದಕ್ಷಿಣೆ ನಿಯಂತ್ರಣ ಕಾಯ್ದೆಯನ್ನು ದುರುಪಯೋಗ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಕ್ಷಿಣಿ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಇರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ
ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ
ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ